KARNATAKA ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ.!By kannadanewsnow57 KARNATAKA 2 Mins Read ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ತುಮಕೂರ ಜಿಲ್ಲೆ ಬೀರನಕಲ್ ಗ್ರಾಮ ನಿವಾಸಿ ರಮೇಶ ತಂದೆ ಮುದ್ದುರಾಮಯ್ಯ ಇತನ ಮೇಲಿನ ಆರೋಪ ಸಾಭಿತಾಗಿದೆ…