KARNATAKA ಅಡಕೆ ಹಾನಿಕಾರಕವಲ್ಲ ಎಂದು ಸಂಶೋಧನಾ ವರದಿ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿBy kannadanewsnow57 KARNATAKA 1 Min Read ಬೆಂಗಳೂರು: ಅಡಕೆಯು ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂದು ಎಂ.ಎಸ್. ರಾಮಯ್ಯ ವಿಶ್ವವಿದ್ಯಾಲಯದ ಸಂಶೋಧನಾ ವರದಿ ತಿಳಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ವಿಧಾನ ಪರಿಷತ್ನಲ್ಲಿ ಮಾಹಿತಿ ನೀಡಿದ್ದಾರೆ.…