KARNATAKA ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಗೊಂದಲ ಬಗೆಹರಿಸಿ, ಪಹಣಿಯಲ್ಲಿ ವಕ್ಫ್ ಹೆಸರು ತೆಗೆದುಹಾಕಿ: ಪ್ರತಿಪಕ್ಷ ನಾಯಕ ಆರ್.ಅಶೋಕBy kannadanewsnow0714/12/2024 7:39 AM KARNATAKA 4 Mins Read ಬೆಂಗಳೂರು: ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆಯ ಗೊಂದಲವನ್ನು ಕಾಂಗ್ರೆಸ್ ಸರ್ಕಾರ ಬಗೆಹರಿಸಬೇಕು. ರೈತರಿಗೆ ಹಾಗೂ ಹಿಂದೂಗಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ನಿಲುವಳಿ…