INDIA ‘ಶಾರುಖ್ ಖಾನ್ ನಾಲಿಗೆ ಕತ್ತರಿಸಿದವರಿಗೆ 1 ಲಕ್ಷ ಬಹುಮಾನ’! ಹಿಂದೂ ಮಹಾಸಭಾ ನಾಯಕಿಯ ವಿವಾದಾತ್ಮಕ ಹೇಳಿಕೆ!By ಗೋಪಾಲ್ ಎನ್ INDIA 2 Mins Read ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಬಾಂಗ್ಲಾದೇಶದ ಆಟಗಾರರನ್ನು ಸೇರಿಸಿರುವ ಬಗ್ಗೆ ಕೆಲವು ಹಿಂದೂ ಸಂಘಟನೆಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಐಪಿಎಲ್ ಫ್ರಾಂಚೈಸಿ ಹೊಂದಿರುವ ನಟ ಬಾಂಗ್ಲಾದೇಶದಲ್ಲಿ ಇತ್ತೀಚೆಗೆ…