INDIA ಅಮೇರಿಕಾದಲ್ಲಿ ಸರ್ಕಾರ ಸ್ಥಗಿತ: ಭಾರತದ US ರಾಯಭಾರ ಕಚೇರಿಯ ಸೋಶಿಯಲ್ ಮೀಡಿಯಾ ಪೋಸ್ಟ್ಗಳಿಗೆ ಬ್ರೇಕ್!By ಗೋಪಾಲ್ ಎನ್ INDIA 1 Min Read ನವದೆಹಲಿ: ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯುತ್ತಿರುವ ಭಾಗಶಃ ಸರ್ಕಾರಿ ಸ್ಥಗಿತದಿಂದಾಗಿ ಭಾರತದಲ್ಲಿನ ಯುಎಸ್ ರಾಯಭಾರ ಕಚೇರಿಯು ತನ್ನ ಸಾಮಾಜಿಕ ಮಾಧ್ಯಮ ಚಟುವಟಿಕೆಯನ್ನು ತಾತ್ಕಾಲಿಕವಾಗಿ ಕಡಿಮೆ ಮಾಡುವುದಾಗಿ ಶನಿವಾರ ಘೋಷಿಸಿದೆ,…