INDIA ’ಮಹಿಳೆಯರು ಇದನ್ನು ಎಂದಿಗೂ ಮರೆಯಲ್ಲ’: ವಿಧೇಯಕ ಸೋಲಿಸಿ ಸಂಭ್ರಮಿಸಿದ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿBy ಗೋಪಾಲ್ ಎನ್ INDIA 1 Min Read ನವದೆಹಲಿ: ಲೋಕಸಭೆಯಲ್ಲಿ ಮಹಿಳೆಯರ ಸಬಲೀಕರಣಕ್ಕೆ ಪೂರಕವಾದ ಮಹತ್ವದ ವಿಧೇಯಕಕ್ಕೆ ಅಡ್ಡಿಪಡಿಸಿದ ಮತ್ತು ಅದರ ಸೋಲನ್ನು ಸಂಭ್ರಮಿಸಿದ ವಿರೋಧ ಪಕ್ಷಗಳ ನಡವಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.…