INDIA ತಿರುಮಲ ಲಡ್ಡು ವಿವಾದ:SIT ವರದಿ ಮರುಪರಿಶೀಲನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ನಿರಾಕರಣೆBy ಗೋಪಾಲ್ ಎನ್ INDIA 1 Min Read ನವದೆಹಲಿ: ತಿರುಮಲ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ವರದಿಯನ್ನು ಪರಿಶೀಲಿಸಲು ಏಕಸದಸ್ಯರ ಸಮಿತಿಯನ್ನು ನೇಮಿಸುವ ಆಂಧ್ರಪ್ರದೇಶ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ…