KARNATAKA ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏ.9,10 ರಂದು ‘ಸಮುದಾಯದತ್ತ ಶಾಲೆ’ ಕಾರ್ಯಕ್ರಮ : ಪೋಷಕರ ಹಾಜರಾತಿ ಕಡ್ಡಾಯ!By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಎರಡನೇ ಹಂತದ ‘ಸಮುದಾಯದತ್ತ ಶಾಲೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಶಾಲಾ ಶಿಕ್ಷಣ…