INDIA ಮೆದುಳಿನ ಜೀವಕೋಶಗಳ ಪುನರುಜ್ಜೀವನಕ್ಕೆ ವಿಟಮಿನ್ K ಆಧಾರಿತ ಹೊಸ ಸಂಯುಕ್ತಗಳ ಆವಿಷ್ಕಾರ!By ಗೋಪಾಲ್ ಎನ್ INDIA 1 Min Read ನವದೆಹಲಿ: ಮೆದುಳಿನ ಆರೋಗ್ಯದ ಕುರಿತು ವಿಜ್ಞಾನಿಗಳು ಮಹತ್ವದ ಸಂಶೋಧನೆಯೊಂದನ್ನು ನಡೆಸಿದ್ದು, ವಿಟಮಿನ್ K ಯಿಂದ ಪಡೆದ ಹೊಸ ಸಂಯುಕ್ತಗಳು ಮೆದುಳಿನ ಹಾನಿಗೊಳಗಾದ ಜೀವಕೋಶಗಳನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡಬಹುದು…