KARNATAKA ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಆಸ್ತಿಗಳ ಹಕ್ಕು’ ವರ್ಗಾವಣೆಗೆ `ಇ- ಖಾತೆ’ ಕಡ್ಡಾಯ!By kannadanewsnow57 KARNATAKA 2 Mins Read ಬೆಂಗಳೂರು : ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ…