INDIA ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 500 ಅಂಕಗಳ ಕುಸಿತ, ನಿಫ್ಟಿ 24,200ಕ್ಕಿಂತ ಕೆಳಕ್ಕೆ! ಹೂಡಿಕೆದಾರರಲ್ಲಿ ಆತಂಕ ತಂದ ಅಮೆರಿಕ-ಇರಾನ್ ಸಂಘರ್ಷBy ಗೋಪಾಲ್ ಎನ್ INDIA 1 Min Read ಮುಂಬೈ: ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಅಮೆರಿಕ-ಇರಾನ್ ನಡುವೆ ಮತ್ತೆ ಭುಗಿಲೆದ್ದಿರುವ ಸಂಘರ್ಷದ ಪರಿಣಾಮವಾಗಿ ಭಾರತೀಯ ಷೇರು ಮಾರುಕಟ್ಟೆ ಇಂದು ಭಾರಿ ಕುಸಿತದೊಂದಿಗೆ ವಹಿವಾಟು ಆರಂಭಿಸಿದೆ. ಆರಂಭಿಕ…