‘ಶಿವರಾತ್ರಿ’:ಇಂದು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ರಾಜ್ಯ ಸರ್ಕಾರ ಸೂಚನೆBy kannadanewsnow5708/03/2024 5:42 AM KARNATAKA 1 Min Read ಬೆಂಗಳೂರು: ಮಾರ್ಚ್ 8 ರಂದು ಮಹಾ ಶಿವರಾತ್ರಿ ಪ್ರಯುಕ್ತ ರಾಜ್ಯದ ಎಲ್ಲಾ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲು ರಾಮಲಿಂಗಾ ರೆಡ್ಡಿ ನೇತೃತ್ವದ ಮುಜರಾಯಿ ಇಲಾಖೆ ಆದೇಶಿಸಿದೆ.…