SHOCKING : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೆ ಮೂವರು ಆತ್ಮಹತ್ಯೆ.!By kannadanewsnow57 KARNATAKA 1 Min Read ಮೈಸೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರು ಬಲಿಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಹಾಗೂ ಹಾವೇರಿ ಜಿಲ್ಲೆಯಲ್ಲಿ ಒಬ್ಬರು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು…