KARNATAKA SHOCKING : ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 36,636 ಹಾವು ಕಡಿತ ಕೇಸ್ ದಾಖಲು : 273 ಮಂದಿ ಸಾವು !By kannadanewsnow57 KARNATAKA 2 Mins Read ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಹಾವು ಕಡಿತದ ಪ್ರಕರಣಗಳು ಆತಂಕಕಾರಿಯಾಗಿ ಏರಿಕೆಯಾಗಿದ್ದು, ಒಟ್ಟು 36,636 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 273 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ…