KARNATAKA SHOCKING : ರಾಜ್ಯದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 6 ಮಂದಿ ಬಲಿ : ಜನರಲ್ಲಿ ಹೆಚ್ಚಿದ ಆತಂಕ | Heart attackBy kannadanewsnow57 KARNATAKA 3 Mins Read ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮಂಗಳವಾರ ಮತ್ತೆ ಆರು ಜನ ಬಲಿಯಾಗಿದ್ದಾರೆ. ಈ ಪೈಕಿ ಹಾಸನದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಹೊಳೆನರಸೀಪುರದ ಸಂಜಯ್, ಹಾಸನ ತಾಲೂಕು ಕೊಮ್ಮೇನಹಳ್ಳಿ ಹರ್ಷಿತಾ ಹಾಗೂ…