KARNATAKA SHOCKING : ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ `ಹೃದಯಾಘಾತ’ದಿಂದ ಸಾವು.!By kannadanewsnow57 KARNATAKA 1 Min Read ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ…