KARNATAKA SHOCKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ `ಸರಣಿ ದುರಂತ’ : ಪ್ರತ್ಯೇಕ ಅಪಘಾತಗಳಲ್ಲಿ 12 ಮಂದಿ ಸಾವು.!By kannadanewsnow57 KARNATAKA 2 Mins Read ಚಿತ್ರದುರ್ಗ/ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕ್ರಿಸ್ ಮಸ್ ಹಬ್ಬದ ದಿನವೇ ಸರಣಿ ದುರಂತ ಸಂಭವಿಸಿದ್ದು, ಪ್ರತ್ಯೇಕ ಅಪಘಾತಗಳಲ್ಲಿ 12 ಮಂದಿ ಬಲಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು…