KARNATAKA SHOCKING : ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ಬೆಂಗಳೂರಲ್ಲಿ ವಿದ್ಯಾರ್ಥಿನಿ ನಿಗೂಢ ಸಾವು.!By kannadanewsnow57 KARNATAKA 1 Min Read ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ದಿನದಂದೇ ನಗರದ ಹೆಬ್ಬಾಳದಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಬ್ಬಾಳದ ಮನೋರಾಯನಪಾಳ್ಯದ ನಿವಾಸಿ ತನುಶ್ರೀ (17) ಮೃತಪಟ್ಟ ದುರ್ದೈವಿ.…