KARNATAKA SHOCKING : ರಾಜ್ಯದಲ್ಲಿ ಘೋರ ದುರಂತ : ಚಳಿಗೆ ಬೆಂಕಿ ಹಾಕಿ ನಿದ್ದೆ ಮಾಡುವಾಗ ಉಸಿರುಗಟ್ಟಿ ಮೂವರು ಯುವಕರ ಸಾವು.!By kannadanewsnow57 KARNATAKA 1 Min Read ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಚಳಿಗೆ ಬೆಂಕಿ ಹಾಕಿ ನಿದ್ದೆ ಮಾಡುವಾಗ ಉಸಿರುಗಟ್ಟಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ…