KARNATAKA SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್.!By kannadanewsnow57 KARNATAKA 1 Min Read ರಾಯಚೂರು: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಕಾಮುಕನೊಬ್ಬಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೂಲಿ ಕಾರ್ಮಿಕರ ಶೆಡ್…