KARNATAKA SHOCKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ: ಕುಸಿದು ಬಿದ್ದು ಮಾಜಿ ಗ್ರಾ.ಪಂ ಸದಸ್ಯ ಸಾವು.!By kannadanewsnow57 KARNATAKA 1 Min Read ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದ್ದು, ಇಂದು ಮುಂಜಾನೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ. ಹೌದು,ಹಾಸನ ಜಿಲ್ಲೆಯ ಹೊಳೆನರಸೀಪುರದ ಕೊಂಗನಬೀಡು ಗ್ರಾಮದ…