SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಕೊಂದ ಕಾಮುಕ!By kannadanewsnow57 INDIA 1 Min Read ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಶನಿವಾರ ಯುವಕನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.…