INDIA SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ತುಂಬು ಗರ್ಭಿಣಿ ಮಹಿಳೆಯನ್ನು ಕೊಂದ ಪಾಪಿ ಪತಿ.!By kannadanewsnow57 INDIA 1 Min Read ಆಂಧ್ರಪ್ರದೇಶದ ವೈಜಾಗ್ನಲ್ಲಿ ಒಂದು ಭಯಾನಕ ಘಟನೆ ನಡೆದಿದೆ. 9 ತಿಂಗಳ ಗರ್ಭಿಣಿ ಮಹಿಳೆಯನ್ನು ಪಾಪಿ ಪತಿಯೇ ಹತ್ಯೆ ಮಾಡಿದ್ದಾನೆ. ವಿಶಾಖಪಟ್ಟಣದ ಮಧುರವಾಡದಲ್ಲಿ ನಡೆದ ಈ ದುರಂತ ಘಟನೆಯ…