KARNATAKA SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : 3 ವರ್ಷದ ಹೆತ್ತ ಮಗಳ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ.!By kannadanewsnow57 KARNATAKA 1 Min Read ಬಂಗಾರಪೇಟೆ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, 3 ವರ್ಷದ ಹೆತ್ತ ಮಗಳ ಮೇಲೆಯೇ ಕಾಮುಕ ತಂದೆಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬಂಗಾರಪೇಟೆಯಲ್ಲಿ ನಡೆದಿದೆ. …