KARNATAKA SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಲೈಂಗಿಕ ದೌರ್ಜನ್ಯ.!By kannadanewsnow5723/06/2025 8:45 AM KARNATAKA 1 Min Read ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ದಾವಣಗೆರೆ ತಾಲೂಕಿನ ಹದಡಿ…