INDIA SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಮಹಿಳೆಯ ಶವ ಪೀಸ್ ಮಾಡಿ ಸೂಟ್ ಕೇಸ್ ನಲ್ಲಿ ಸಾಗಿಸಿದ ತಾಯಿ-ಮಗಳು.!By kannadanewsnow57 INDIA 1 Min Read ಕೋಲ್ಕತ್ತಾ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರನ್ನು ಕೊಂದು ಶವವನ್ನು ತುಂಡು-ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ಸಾಗಿಸುವಾಗ ತಾಯಿ-ಮಗಳು ರೆಡ್…