KARNATAKA SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಲಾರಿಯಲ್ಲೇ ಮೃತಪಟ್ಟ ಚಾಲಕ.!By kannadanewsnow5709/11/2025 11:01 AM KARNATAKA 1 Min Read ಮಂಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹೃದಯಾಘಾತದಿಂದ ಲಾರಿಯಲ್ಲೇ ಚಾಲಕರೊಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಂಗೊಳ್ಳಿ ತ್ರಾಸಿ ಗ್ರಾಮದ ಶ್ರೀ ಗಜಾನನ ಗ್ಯಾರೇಜ್ ಎದುರು…