KARNATAKA SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಪಾತ್ರ ಮುಗಿಸಿದ ಬೆನ್ನಲ್ಲೇ ಕುಸಿದು ಬಿದ್ದು `ಯಕ್ಷಗಾನ ಕಲಾವಿದ’ ಸಾವು.!By kannadanewsnow5720/11/2025 12:43 PM KARNATAKA 1 Min Read ಉಡುಪಿ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ…