KARNATAKA SHOCKING : ರಾಜ್ಯದಲ್ಲಿ `IPL’ ಬೆಟ್ಟಿಂಗ್ ಗೆ ಮತ್ತೊಂದು ಬಲಿ : ಸಾಲಬಾಧೆ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ.!By kannadanewsnow57 KARNATAKA 1 Min Read ಕಲಬುರಗಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಎಂಬ ಮಾಯಾಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ತನ್ನ ಜೀವನವನ್ನೇ ಅಂತ್ಯಗೊಳಿಸಿಕೊಂಡಿರುವ ಘೋರ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜೂಜಿನಲ್ಲಿ ಹಣ ಕಳೆದುಕೊಂಡು, ಸಾಲಗಾರರ ಕಿರುಕುಳಕ್ಕೆ…