KARNATAKA SHOCKING : ಚಿಕ್ಕಮಗಳೂರಿನಲ್ಲಿ ಹಾಸ್ಟೆಲ್ ನಲ್ಲೇ `ಹೃದಯಾಘಾತ’ದಿಂದ ಕುಸಿದು ಬಿದ್ದು ಬಿಕಾಂ ವಿದ್ಯಾರ್ಥಿನಿ ಸಾವು.!By kannadanewsnow57 KARNATAKA 1 Min Read ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಹಾಸ್ಟೆಲ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ನಡೆದಿದೆ. ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ…