INDIA SHOCKING : ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಬಾಲಕ ಸಾವು : ಭಯಾನಕ ವಿಡಿಯೋ ವೈರಲ್!By kannadanewsnow5727/10/2024 1:22 PM INDIA 1 Min Read ಬಾಂಗ್ಲಾದೇಶದ ರಂಗ್‌ಪುರದಲ್ಲಿ ಟಿಕ್‌ಟಾಕ್ ವಿಡಿಯೋ ಮಾಡುವ ವೇಳೆ ರೈಲು ಡಿಕ್ಕಿಯಾಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ರಂಗ್‌ಪುರದ ಸಿಂಗಿಮಾರಾ ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹಲವು…