SHOCKING : ಚಿತ್ರದುರ್ಗದಲ್ಲಿ ಆತಂಕ ಸೃಷ್ಟಿಸಿದ `ಚಡ್ಡಿಗ್ಯಾಂಗ್’ : ಹೊಳಲ್ಕೆರೆಯಲ್ಲಿ ಕಳ್ಳತನಕ್ಕೆ ಯತ್ನ.!By kannadanewsnow5703/10/2025 8:09 AM KARNATAKA 1 Min Read ಚಿತ್ರದುರ್ಗ : ಚಿತ್ರದುರ್ಗದಲ್ಲಿ ಚಡ್ಡಿಗ್ಯಾಂಗ್ ಆತಂಕ ಸೃಷ್ಟಿಸಿದ್ದು, ಹೊಳಲ್ಕೆರೆಯ ಬಡಾವಣೆಗಳಲ್ಲಿ ಕಳ್ಳತನಕ್ಕೆ ಯತ್ನಿಸಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಬಡಾವಣೆಗಳಲ್ಲಿ ಚಡ್ಡಿ ಗ್ಯಾಂಗ್ ಎಂಟ್ರಿ ಕೊಟ್ಟಿದ್ದು, ಕಳ್ಳತನಕ್ಕೆ ಯತ್ನಿಸಿದೆ.…