INDIA SHOCKING : ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!By kannadanewsnow57 INDIA 1 Min Read ಭೋಪಾಲ್ : ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ವಿತರಿಸಲಾದ ಪೌಷ್ಟಿಕಾಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಗರ್ಭಿಣಿ ಮಹಿಳೆಯೊಬ್ಬರಿಗೆ ನೀಡಲಾಗಿದ್ದ…