INDIA SHOCKING : ರೆಸ್ಟೋರೆಂಟ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿಯಲ್ಲಿ ಸತ್ತ `ಜಿರಳೆಗಳು’ ಪತ್ತೆ : ವಿಡಿಯೋ ವೈರಲ್ | WATCH VIDEOBy kannadanewsnow57 INDIA 1 Min Read ಹೈದರಾಬಾದ್ : ಹೈದರಾಬಾದ್ ನಗರದ ಹೃದಯ ಭಾಗದಲ್ಲಿರುವ ನೆಕ್ಲೇಸ್ ರಸ್ತೆಯಲ್ಲಿ ಒಂದು ವರ್ಷದ ಹಿಂದೆ ತೆರೆಯಲಾದ ರೈಲ್ ಕೋಚ್ ರೆಸ್ಟೋರೆಂಟ್ನ ಬಿರಿಯಾನಿಯಲ್ಲಿ ಜಿರಳೆಗಳು ಕಾಣಿಸಿಕೊಂಡಿದ್ದು, ಗ್ರಾಹಕರು ಆಘಾತಕ್ಕೊಳಗಾಗಿದ್ದರು.…