KARNATAKA SHOCKING : ಲವ್ ಮಾಡುವಂತೆ ಕಿರುಕುಳ : ಬೀದರ್ ನಲ್ಲಿ ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆBy kannadanewsnow5712/03/2026 7:28 AM KARNATAKA 1 Min Read ಬೀದರ್: ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ದಾರುಣ ಘಟನೆಯೊಂದು ಸಂಭವಿಸಿದೆ. ಸಹಪಾಠಿಯ ಕಿರುಕುಳ ತಾಳಲಾರದೆ 16 ವರ್ಷದ ಶಾಲಾ ಬಾಲಕಿಯೊಬ್ಬಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.…