SHOCKING : ಬಾಂಗ್ಲಾದೇಶದಲ್ಲಿ ತಂದೆಯ ಎದುರೇ ಹಿಂದೂ ಬಾಲಕಿಯ ಮೇಲೆ ಗ್ಯಾಂಗ್ ರೇಪ್ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEOBy kannadanewsnow57 INDIA 2 Mins Read ಬಾಂಗ್ಲಾದೇಶದಲ್ಲಿ ಹುಡುಗಿಯರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಿಂದೂ ಹುಡುಗಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ದೇಶದಲ್ಲಿ ಅಲ್ಪಸಂಖ್ಯಾತ…