KARNATAKA SHOCKING: ಕೋಲಾರದಲ್ಲಿ ಘೋರ ಘಟನೆ : ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ.!By kannadanewsnow5704/10/2025 10:27 AM KARNATAKA 1 Min Read ಕೋಲಾರ : ಕೋಲಾರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಪತ್ತೆಯಾಗಿವೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ಇಬ್ಬರು ಬಾಲಕಿಯರ…