KARNATAKA SHOCKING : ಮದುವೆಯಾದ ಮೂರೇ ತಿಂಗಳಿಗೆ ಪತಿಯ ಹುಚ್ಚಾಟ : ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ `ಸೆಕ್ಸ್’ಗೆ ಒತ್ತಡ.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರೀತಿಸಿ ಮದುವೆಯಾದ ಮೂರೇ ತಿಂಗಳಿಗೆ ಪತಿ ತನ್ನ ಪತ್ನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. …