KARNATAKA SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.!By kannadanewsnow5702/02/2026 7:48 AM KARNATAKA 1 Min Read ಬಾಗಲಕೋಟೆ : ರಾಜ್ಯದಲ್ಲಿ ಹೃದಯಾವಿದ್ರಾವಕ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ…