KARNATAKA SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!By kannadanewsnow57 KARNATAKA 1 Min Read ಬೀದರ್ : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಓಂ ಬಡಾವಣೆಯಲ್ಲಿ ನಡೆದಿದೆ. ಓಂ ಬಡಾವಣೆಯ ಅಂಜನಾಬಾಯಿ ಆತ್ಮಹತ್ಯೆಗೆ…