Browsing: SHOCKING NEWS : ತಮಿಳುನಾಡಿನಲ್ಲಿ ಘೋರ ಘಟನೆ : ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ!

ಚೆನ್ನೈ : ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ಬುಧವಾರ ಒಂದೇ ಕುಟುಂಬದ ಐವರು ನಿಂತಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು…