Browsing: SHOCKING NEWS : ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕನಿಗೆ ಕೊಟ್ಟ ಆಹಾರದಲ್ಲಿ ಹುಳು ಪತ್ತೆ!

ಭೋಪಾಲ್: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಗೆ ಕೊಟ್ಟ ಆಹಾರದಲ್ಲಿ ಹುಳು ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಮಾಹಿತಿಯ ಪ್ರಕಾರ, ಪ್ರಯಾಣಿಕ ಭೋಪಾಲ್ ನ ರಾಣಿ ಕಮಲಪತಿ…