KARNATAKA SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಪತ್ನಿಯನ್ನು ಕೊಚ್ಚಿ ಕೊಂದು, ಶವದ ಮೇಲೆ ಕಾರು ಹರಿಸಿದ ಪಾಪಿ ಪತಿ !By kannadanewsnow57 KARNATAKA 1 Min Read ಕಲಬುರಗಿ: ಜಿಲ್ಲೆಯ ಅಫಜಲಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಭೀಕರ ಘಟನೆಯೊಂದು ನಡೆದಿದೆ. ಸಾರ್ವಜನಿಕರು ನೋಡನೋಡುತ್ತಿದ್ದಂತೆಯೇ ಪತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ, ನಂತರ…