KARNATAKA SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಕಲ್ಲಿನಿಂದ ಜಜ್ಜಿ ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆBy kannadanewsnow57 KARNATAKA 1 Min Read ಹಾಸನ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಅಪ್ರಾಪ್ತನೊಬ್ಬ ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಹಾಸನ ಜಿಲ್ಲೆಯಲ್ಲಿ ನಡೆದಿದೆ.…