KARNATAKA SHOCKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಕೃತ್ಯ : ಪತಿ ತಲೆ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪತ್ನಿ.!By kannadanewsnow57 KARNATAKA 1 Min Read ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಪತಿ ತಲೆ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ್ದಾಳೆ. ಬೆಳಗಾವಿ ತಾಲೂಕಿನ…