Browsing: SHOCKING: Shocking incident in Bengaluru: Staff arrested for capturing footage of women changing clothes in hospital!

ಬೆಂಗಳೂರು: ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. …