KARNATAKA SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !By kannadanewsnow57 KARNATAKA 1 Min Read ಬಾಗಲಕೋಟೆ: ಜನರ ಮೇಲೆ ಕಲ್ಲು ಎಸೆದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ದಲಿತ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ…