KARNATAKA SHOCKING : ಬೆಳಗಾವಿಯಲ್ಲಿ ಎದೆನೋವಿನಿಂದ ಕುಸಿದು ಬಿದ್ದು ಶಿಕ್ಷಕ `ಹೃದಯಾಘಾತ’ದಿಂದ ಸಾವು.!By kannadanewsnow57 KARNATAKA 1 Min Read ಬೆಳಗಾವಿ : ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗಿದ್ದು, ಶಾಲೆಯಲ್ಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಕಾಗವಾಡದ ಮಂಗಸೂಳಿ ಗ್ರಾಮದ ಸರ್ಕಾರಿ…