INDIA SHOCKING : ಕಾರಿನೊಳಗೆ ಆಟವಾಡಲು ಹೋದ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವು : ಆಘಾತಕಾರಿ ವಿಡಿಯೋ ವೈರಲ್ | WATCH VIDEOBy kannadanewsnow57 INDIA 1 Min Read ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ದಾಮರಗಿರಿ ಗ್ರಾಮದಲ್ಲಿ ಸೋಮವಾರ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕಾರಿನೊಳಗೆ ಉಸಿರುಗಟ್ಟಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮೃತ…