INDIA SHOCKING : ಫೇಸ್ ಬುಕ್ ಲವರ್ ಜೊತೆಗೆ ಓಡಿ ಹೋದ ಪತ್ನಿ : ಪೋಲೀಸರ ಮುಂದೆಯೇ ಚಾಕುವಿನಿಂದ ಇರಿದು ಕೊಂದ ಪತಿ!By kannadanewsnow57 INDIA 2 Mins Read ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಮನೆ ಬಿಟ್ಟು ಹೋಗಿದ್ದ ಪತ್ನಿಯನ್ನ ಪತ್ತೆ ಹಚ್ಚಿದ ಪತಿ, ಪೊಲೀಸ್ ವಾಹನದಲ್ಲಿ ಬರುತ್ತಿರುವಾಗಲೇ ಆಕೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ…